Latest

ದಕ್ಷಿಣ ಭಾರತದ ಅತಿದೊಡ್ಡ ಸ್ಫಟಿಕಲಿಂಗವನ್ನೇ ಕದ್ದೊಯ್ದ ಕಳ್ಳರು

ಪ್ರಗತಿವಾಹಿನಿ ಸುದ್ದಿ; ಹಾವೇರಿ: ದಕ್ಷಿಣ ಭಾರತದಲ್ಲೇ ಅತಿದೊಡ್ದ ಸ್ಫಟಿಕ ಲಿಂಗ ಎಂದೇ ಖ್ಯಾತಿಪಡೆದಿದ್ದ ಲಿಂಗದಹಳ್ಳಿಯ ಹಿರೇಮಠದ ಸ್ಪಟಿಕಲಿಂಗವನ್ನೇ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ನಡೆದಿದೆ.

ಮಠದ ಶ್ರೀಗಳಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ಇರಲಿಲ್ಲ. ನಿನ್ನೆ ರಾತ್ರಿ ಮಠದ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಸ್ಫಟಿಕಲಿಂಗವನ್ನು ಕದ್ದೊಯ್ದಿದ್ದಾರೆ.

ಹಲಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇವಸ್ಥಾನದ ಬಾಗಿಲಲ್ಲೇ ನಗರಸಭೆ ಸದಸ್ಯನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button