Latest

ಜೂನ್ 20ರಂದು ಪ್ರಧಾನಿ ಮೋದಿ ಮೈಸೂರಿಗೆ; ಕಾರ್ಯಕ್ರಮಗಳ ವೇಳಾ ಪಟ್ಟಿ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ; ಮೈಸೂರು;  ಜೂನ್ 20 ರಂದು ಸಂಜೆ 5:00 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ನಾಲ್ಕು ಜಿಲ್ಲಾ ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಸಂಜೆ 6:30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆಗೊಳಿಸಲಿದ್ದಾರೆ.

ರಾತ್ರಿ 7:30ಕ್ಕೆ ತಾಯಿ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ.

ದಿನಾಂಕ: 21-06-22 ಮಂಗಳವಾರ ಬೆಳಗ್ಗೆ 6:30ಕ್ಕೆ ಮೈಸೂರು ಅರಮನೆ ಮುಂಭಾಗ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ, ಬೆಳಗ್ಗೆ 8:00 ಗಂಟೆಗೆ ಅರಮನೆ ಮುಂಭಾಗದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನ ವೀಕ್ಷಣೆ ಮಾಡಿ, ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ.

ಬಿ.ವಿ ಶ್ರೀನಿವಾಸ್ ಅವರನ್ನು ಬೂಟು ಕಾಲಿನಿಂದ ಒದ್ದ ಪೊಲೀಸ್…!

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button