Latest

ಗ್ರಾಹಕರಿಗೆ ಗುಡ್ ನ್ಯೂಸ್; ಸಿಲಿಂಡರ್ ದರ ಇಳಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ವಾಣಿಜ್ಯ ಬಳಕೆ ಸಿಲಿಂಡರ್ ಬಳಕೆದಾರರಿಗೆ ಸಿಹಿ ಸುದ್ದಿ. ಇಂದಿನಿಂದ 19 ಕೆಜಿ ಎಲ್ ಪಿಜಿ ಸಿಲಿಂಡರ್ ದರ ಕಡಿಮೆಯಾಗಿದೆ.

ದೇಶಾದ್ಯಂತ ವಾಣಿಜ್ಯ ಬಳಕೆ ಸಿಲಿಂಡರ್ ದರ 198 ರೂಪಾಯಿ ಇಳಿಕೆಯಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

Home add -Advt

19 ಕೆಜಿಯ ವಾಣಿಜ್ಯ ಸಿಲಿಂಡರ್ ದರ 198ರೂಪಾಯಿಗೆ ಇಳಿದ ಬಳಿಕ ದೆಹಲಿಯಲ್ಲಿ ಸಿಲಿಂಡರ್ ದರ 2,021 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಸಿಲಿಂಡರ್ ದರ 182 ರೂ ಕುಸಿತವಾಗಿದೆ. ಚೆನ್ನೈನಲ್ಲಿ 190.50 ಪೈಸೆ ಇಳಿಕೆಯಾಗಿದೆ.
ಸಾರ್ವಜನಿಕ ಸುರಕ್ಷತೆ, ಸಾಮಾಜಿಕ ಅರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಪ್ರಮುಖ

Related Articles

Back to top button