Latest

ಶನಿವಾರ ಸಚಿವ ದೇಶಪಾಂಡೆ ಬೆಳಗಾವಿಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆ  ಮೇ 18 ರಂದು ಬೆಳಗಾವಿ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸಚಿವರು ಮೇ 18ರ ಮುಂಜಾನೆ 8.40 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ನಂತರ ಸಭೆ ನಡೆಸಲಿದ್ದಾರೆ.   

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button