Kannada NewsLatest

ಬೆಳಗಾವಿ: ಪುಟ್ಟ ಮಗಳ ಕೆನ್ನೆ, ಎದೆ ಭಾಗ ಕಚ್ಚಿ ವಿಕೃತಿ ಮೆರೆದ ಕುಡುಕ ತಂದೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಡಿದ ಮತ್ತಿನಲ್ಲಿ ತಂದೆಯೊಬ್ಬ 5 ವರ್ಷದ ಬಾಲಕಿಯ ಕೆನ್ನೆ, ಎದೆ ಭಾಗವನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರ್ ಎಂ ಪಿ ವೈದ್ಯನಾಗಿರುವ ಆರೋಪಿ, ಹೆಂಡತಿ ಕೆಲಸಕ್ಕೆ ತೆರಳಿದ್ದ ವೇಳೆ ಕಂಠಪೂರ್ತಿ ಕುಡಿದುಬಂದು ಪುಟ್ಟ ಮಗಳನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.

Home add -Advt

ಗಾಯಾಳು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಕಾಕತಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿನಿ

Related Articles

Back to top button