Latest

ಎಲ್ ಪಿ ಜಿ ಸಿಲಿಂಡರ್ ದರ ಮತ್ತೆ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಹಕರಿಗೆ ಮತ್ತೆ ಶಾಕ್ ನೀಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದ್ದು, 50 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಈ ಮೂಲಕ ದೆಹಲಿಯಲ್ಲಿ ಸಿಲಿಂಡರ್ ದರ 1053ಕ್ಕೆ ಏರಿಕೆಯಾಗಿದ್ದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಲಿಂಡರ್ ದರ 1055ರೂ ಆಗಿದೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ಸಿಲಿಂದರ್ ದರ 53.5ರಷ್ಟು ಏರಿಕೆ ಮಾಡಲಾಗಿತ್ತು. ಇದೀದ ಮತ್ತೆ ಅಡುಗೆ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದ್ದು, ಬೆಲೆ ಏರಿಕೆ ಬಿಸಿ ಕೈ ಸುಟ್ಟುಕೊಳ್ಳುವಂತಾಗಿದೆ.
ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ರಾಜ್ಯದಲ್ಲಿ ಆರೆಂಜ್ ಅಲರ್ಟ್ ಘೋಷಣೆ

Related Articles

Back to top button