Latest

ಡೋಲೋ-650ಗೆ IT ಡೋಸ್; ಮೈಕ್ರೋ ಲ್ಯಾಬ್ಸ್ ಮೇಲೆ ತೆರಿಗೆ ಅಧಿಕಾರಿಗಳ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಪ್ರೈ.ಲಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದೇಶದ 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಕ್ರೋ ಲ್ಯಾಬ್ಸ್ ಪ್ರೈ.ಲಿನ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕೇಂದ್ರ ಕಚೇರಿ, ತಮಿಳುನಾಡು, ಗೋವಾ, ಪಂಜಾಬ್, ಮುಂಬೈ, ದೆಹಲಿ ಸೇರಿದಂತೆ ದೇಶದ 40 ಕಡೆಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಎಲ್ಲಾ ಕಡೆಗಳಲ್ಲಿಯೂ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಕ್ರೋ ಲ್ಯಾಬ್ಸ್ ನ ಸಿಎಂಡಿ ದಿಲೀಪ್ ಸುರಾನಾ, ಡೈರೆಕ್ಟರ್ ಆನಂದ್ ಸುರಾನಾ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನೂಪುರ್ ಹತ್ಯೆಗೆ ಬಹುಮಾನ ಘೋಷಿಸಿದ್ದ ಧರ್ಮಗುರು ಅರೆಸ್ಟ್

Home add -Advt

ಬೆಳಗಾವಿಗೆ ಇಂದು ಹಲವು ಸಚಿವರು

Related Articles

Back to top button