Latest

PSI ಅಕ್ರಮ; ಶಂಕಿತ ಪಿಎಸ್ ಐ ಎಸ್ಕೇಪ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಪ್ರಕರಣದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಅಕ್ರಮದಲಿ ಭಾಗಿಯಾಗಿದ್ದ ಶಂಕಿತ ಪಿಎಸ್ ಐ ಓರ್ವರು ನಾಪತ್ತೆಯಾಗಿದ್ದಾರೆ.

ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಅನುಮಾನಿತ ಪಿಎಸ್ ಐ ಶರೀಫ್ ಎಂಬುವವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿತ್ತು. ಆದರೆ ಪಿಎಸ್ ಐ ಪರಾರಿಯಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಪಿಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಶರೀಫ್ ಮೇಲೆ ಸಿಐಡಿ ಅಧಿಕಾರಿಗಳಿಗೆ ಅನುಮಾನವಿದ್ದು, ಅಕ್ರಮ ನೇಮಕಾತಿಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.
ಅಮರನಾಥ್ ದಲ್ಲಿ ಮೇಘಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button