ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ತಾಲೂಕಿನ ಮಾಣಕಾಪುರ ಗ್ರಾಮದಲ್ಲಿ ಪಂಪ್ ಸೆಟ್ ಮುಟ್ಟಿದ ಮಹಿಳೆಯೊಬ್ಬರು ಶಾಕ್ ತಗುಲಿ ಮೃತಪಟ್ಟಿದ್ದಾರೆ.
ಅರ್ಚನಾ ಬಾಳಶೆಟ್ಟಿ (35) ಮೃತಪಟ್ಟವರು. ವಿದ್ಯುತ್ ಪ್ರವಹಿಸುತ್ತಿರುವುದು ಅರಿವಿಲ್ಲದೆ ಪಂಪ್ ಸೆಟ್ ಮುಟ್ಟಿದ ಅವರಿಗೆ ಶಾಕ್ ತಗುಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಇಚಲಕರಂಜಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ನೆರೆ ಬಾಧಿತ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳ್ಕರ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ