Latest

ನಬಾರ್ಡ್ ನಲ್ಲಿ ಉದ್ಯೋಗಾವಕಾಶ; ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಆಂಡ್ ರೂರಲ್ ಡೆವಲಪ್ ಮೆಂಟ್ (NABARD) 171 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ, ಪ್ರೊಟೋಕಾಲ್ ಮತ್ತು ಭದ್ರತಾ ಸೇವೆ, ರಾಜಭಾಷಾ ಸೇವೆ ಸೇರಿದಂತೆ ಮೂರು ಇಲಾಖೆಗಳಿಗೆ ಈ ಹುದ್ದೆ ಭರ್ತಿ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 7 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಬೇಟಿ ನೀಡಿ
https://www.nabard.org

ಒಂದೂವರೆ ತಿಂಗಳೊಳಗೆ ಬಾಕಿ ಇರುವ ಮನೆಗಳ ಹಸ್ತಾಂತರ; ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button