ಪ್ರಗತಿವಾಹಿನಿ ಸುದ್ದಿ; ಉಡುಪಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಸಚಿವರ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಎಸ್ಕಾರ್ಟ್ ವಾಹನದಲ್ಲಿ ಇದ್ದ ಸಿಬ್ಬಂದಿ ಗಣೇಶ್ ಆಳ್ವ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖ್ಯಾತ ಜೋತಿಷಿ ಮಹಿಳಾ ಪಿಎ ಅರೆಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ