Latest

ಗುಡ್ಡ ಕುಸಿತ; 1 ಸಾವು, ಇಬ್ಬರಿಗೆ ಗಂಭೀರ ಗಾಯ; ಇನ್ನಷ್ಟು ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಪ್ರಗತಿವಾಹಿನಿ ಸುದ್ದಿ, ಪಾಲಘರ್: ವ್ಯಾಪಕ ಮಳೆಗೆ ಸಂಭವಿಸಿದ ಭೂ ಕುಸಿತದಲ್ಲಿ ಒಬ್ಬ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಪಾಲಘರ ಜಿಲ್ಲೆಯ ವಸೈ ಭಾಗದಲ್ಲಿ ಬುಧವಾರ  ಸಂಭವಿಸಿದೆ. ಘಟನೆ ಸಂಭವಿಸುತ್ತಲೇ ಇಬ್ಬರನ್ನು ರಕ್ಷಿಸಲಾಗಿದ್ದರೂ ಇನ್ನಷ್ಟು ಜನ ಮಣ್ಣಿನಡಿ ಸಿಲುಕಿರುವ ಸಂಭವವಿದೆ ಎಂದು ಪಾಲಘರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸ್ಥಳೀಯ ಅಗ್ನಿಶಾಮಕ ದಳದವರು ತಾಯಿ ಹಾಗೂ ಮಗಳನ್ನು ರಕ್ಷಿಸಿದ್ದಾಗಿ ಅವರು ತಿಳಿಸಿದ್ದಾರೆ. ಸದ್ರಯ ಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.

ಗೃಹಪ್ರವೇಶಕ್ಕೆ ರೆಡಿಯಾಗಿದ್ದ ಮನೆ ಮೇಲೆ ಗುಡ್ಡ ಕುಸಿತ; ಮಳೆ ಅವಾಂತರಕ್ಕೆ ಕಂಗಾಲಾದ ಜನರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button