Latest

ಯುವತಿಗಾಗಿ ಯುವಕನನ್ನೇ ಕೊಂದ ಕಿರಾತಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಯುವತಿಯ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿ ನಡೆದಿದೆ.

ಇಲ್ಲಿನ ನ್ಯೂ ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. 18 ವರ್ಷದ ಪ್ರಜ್ವಲ್ ಕೊಲೆಯಾದ ದುರ್ದೈವಿ.

Home add -Advt

ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

Related Articles

Back to top button