ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕನ್ನಡದ ಖ್ಯಾತ ನಟಿಯೊಬ್ಬರ ಸ್ನೇಹಿತ ಮತ್ತೊಮ್ಮೆ ಪೊಲೀಸರ ಅತಿಥಿಯಾಗಿದ್ದಾನೆ.
ರಾಗಿಣಿ ದ್ವಿವೇದಿ ಸ್ನೇಹಿತ ಎನ್ನಲಾಗಿದ್ದು ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಶಾಮೀಲಾಗಿದ್ದ ಆರೋಪದಡಿ ಸಿಸಿಬಿಯಿಂದ ಬಂಧನಕ್ಕೊಳಗಾಗಿದ್ದ ಆರ್ ಟಿಒ ಕಚೇರಿ ದ್ವಿತೀಯ ದರ್ಜೆ ಸಹಾಯಕ ರವಿಶಂಕರನನ್ನು ಈ ಬಾರಿ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿದೆ.
ಕಾರಿಗೆ ಲೈಪ್ ಟೈಂ ತೆರಿಗೆ ಭರಿಸುವುದಾಗಿ ಹಣ ಪಡೆದು ರವಿಶಂಕರ ವಂಚಿಸಿದ್ದಾಗಿ ಯೋಗೇಶ ಎಂಬುವವರು ಮಲ್ಲೇಶ್ವರಂ ಪೊಲೀಸಡ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ರವಿಶಂಕರನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಮಾಲ್ ನಲ್ಲಿ ಹನುಮಾನ ಚಾಲೀಸಾ ಪಠಣ; ಇಬ್ಬರು ಅರೆಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ