ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜೇಂದ್ರ ಚೋಳನ್, ತುಳಸಿ ಮದ್ದಿನೇನಿ ಸೇರಿದಂತೆ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸೋಮವಾರ ಈ ಕುರಿತು ಆದೇಶ ಹೊರಡಿಸಲಾಗಿದೆ. ಬೆಸ್ಕಾಂ ಎಂಡಿಯಾಗಿದ್ದ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿ ವರ್ಗಾಯಾಸಲಾಗಿದೆ.
ವರ್ಗಾವಣೆಯ ಪೂರ್ಣ ವಿವರ ಇಲ್ಲಿದೆ – DPAR 300 SAS 2022
13.5 ವರ್ಷಗಳ ನಂತರ ಸಿಕ್ಕಿ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ
ವಿಧಾನಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ