ಪ್ರಗತಿವಾಹಿನಿ ಸುದ್ದಿ, ನವದೆಹಲಿ
ರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಕೆಲವೆಡೆ ಅಂಚೆ ಮತ ಎಣಿಕೆ ಮುಕ್ತಾಯವಾಗಿದೆ.
ಮುನ್ನಡೆ ವಿವರ ಹೀಗಿದೆ.
ಎನ್ ಡಿ ಎ – 61
ಯುಪಿಎ – 30
ಇತರರು – 16
ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಆಂದ್ರದಲ್ಲೂ ಎನ್ ಡಿಎ ಮುಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




