ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ವಸುಂದರಾ ಪೋತದಾರ ವಯೋಸಹಜ ಖಾಯಿಲೆಯಿಂದ ಶನಿವಾರ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.
ವಸುಂದರಾ ಅವರು ಮಹಾನಗರ ಪಾಲಿಕೆಯ ನಿವೃತ್ತ ಆರೋಗ್ಯಾಧಿಕಾರಿ ಡಾ.ಸತೀಶ್ ಪೋತದಾರ ಅವರ ತಾಯಿ.
vasundhara potdar passed away today because of old age. She was 96. She was freedom fighter, Mother of Dr Satish potdar former health officer belagavi city corporation.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ