ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು: ಕಾರ್ಯಾಚರಣೆಗೆ ಅಡ್ಡಿಯಾದ ಕಲ್ಲು ಬಂಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚಾಣ ಗ್ರಾಮದಲ್ಲಿ ಎರಡು ವರ್ಷದ ಮಗು ಕಾಲು ಜಾರಿ ಕೊಳವೆ ಬಾವಿ ಒಳಗಡೆ ಬಿದ್ದಿದೆ. ಮಗುವಿನ ತಂದೆ ಸತೀಶ್ ನೀರು ಹಾಯಿಸಲು ತೋಟದಲ್ಲಿ ಕೊಳವೆ ಬಾವಿ ಕೊರೆಸಿದರು. ಎರಡು ವರ್ಷದ ಮಗು ಸಾತ್ವಿಕ ಆಟವಾಡುವ ಸಂದರ್ಭದಲ್ಲಿ ಕಾಲು ಜಾರಿ ಕೊಳವೆ ಬಾವಿಗೆ ಬಿದ್ದಿದ್ದಾನೆ.Home add -Advt ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಜೆಸಿಬಿ ಮೂಲಕ ಗುಂಡಿ ತೊಡುವ ಕಾರ್ಯವು ನಡೆಯುತ್ತಿದೆ. ಜೊತೆಗೆ … Continue reading ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು: ಕಾರ್ಯಾಚರಣೆಗೆ ಅಡ್ಡಿಯಾದ ಕಲ್ಲು ಬಂಡೆ