ಸಿದ್ದರಾಮಯ್ಯನವರಿಂದ ಸಣ್ಣ ಸಮುದಾಯಕ್ಕೆ ದೊಡ್ಡ ಕೊಡುಗೆ – ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಶ್ವ ಕರ್ಮ ನಿಗಮ ಸ್ಥಾಪನೆ ಮತ್ತು ವಿಶ್ವ ಕರ್ಮ ಜಯಂತಿ ಆಚರಣೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ರವಿವಾರ (ಸೆ.17) ರಂದು ಏರ್ಪಡಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು … Continue reading ಸಿದ್ದರಾಮಯ್ಯನವರಿಂದ ಸಣ್ಣ ಸಮುದಾಯಕ್ಕೆ ದೊಡ್ಡ ಕೊಡುಗೆ – ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ