*ಭ್ರೂಣಹತ್ಯೆ ಮಾಡಿ ಜೈಲು ಸೇರಿ ಬಿಡುಗಡೆಯಾದ ನಕಲಿ ವೈದ್ಯನಿಗೆ ಭರ್ಜರಿ ಸ್ವಾಗತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಣದ ಆಸೆಗಾಗಿ ಭ್ರೂಣಹತ್ಯೆ ಹಾಗೂ ಶಿಶು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಕಿತ್ತೂರಿನ ನಕಲಿ ವೈದ್ಯ ಜೈಲಿನಿಂದ ಬಿಡುಗಡೆಯಾಗಿದ್ದೇ ತಡ, ಆತನ ಬೆಂಬಲಿಗರು ಆತನಿಗೆ ಹೂಮಾಲೆ ಹಾಕಿ ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿರುವುದು ಚರ್ಚೆಗೆ ಗ್ರಾಸವಾಗಿದೆ.Home add -Advt ಕಿತ್ತೂರು ಪಟ್ಟಣದ ನಕಲಿ ವೈದ್ಯ ಅಬ್ದುಲ್ ಲಾಡಖಾನ್ ಎಂಬ ಆರೋಪಿಗೆ ಇಂತಹದೊಂದು ಅದ್ಧೂರಿ ಸ್ವಾಗತ ನೀಡಲಾಗಿದ್ದು, ಈ ಪ್ರಸಂಗ ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ರಾಮತೀರ್ಥ ನಗರದಲ್ಲಿ … Continue reading *ಭ್ರೂಣಹತ್ಯೆ ಮಾಡಿ ಜೈಲು ಸೇರಿ ಬಿಡುಗಡೆಯಾದ ನಕಲಿ ವೈದ್ಯನಿಗೆ ಭರ್ಜರಿ ಸ್ವಾಗತ*
Copy and paste this URL into your WordPress site to embed
Copy and paste this code into your site to embed