ನಕಲಿ ವೈದ್ಯರ ಹೆಡೆಮುರಿ ಕಟ್ಟಲು ಸರ್ಕಾರದ ದಿಟ್ಟ ಹೆಜ್ಜೆ

ಪ್ರಗತಿವಾಹಿನಿ ಸುದ್ದಿ: ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶಿಸಿದೆ. ನಕಲಿ ವೈದ್ಯರ ಹೆಡೆಮುರಿ ಕಟ್ಟಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು, ಇತ್ತೀಚೆಗೆ ಎಲ್ಲಡೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಈ ಸಮಸ್ಯೆ ನೀಗಿಸಲು ಸರ್ಕಾರ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದೆ. Home add -Advt ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ … Continue reading ನಕಲಿ ವೈದ್ಯರ ಹೆಡೆಮುರಿ ಕಟ್ಟಲು ಸರ್ಕಾರದ ದಿಟ್ಟ ಹೆಜ್ಜೆ