*ಸದ್ಯಕ್ಕೆ ಮಳೆಗೆ ಬ್ರೇಕ್: ತಾಪಮಾನದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದ ಧಾರಾಕಾರ ಮುಂಗಾರು ಮಳೆಯ ತೀವ್ರತೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಈ ಪ್ರಮುಖ ಭಾಗಗಳಲ್ಲಿ ವರುಣನ ಅಬ್ಬರ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿದಿದ್ದವು. ಆದರೆ ಪ್ರಸ್ತುತ ಹವಾಮಾನ ವೈಪರೀತ್ಯದ ಬದಲಾವಣೆಯಿಂದಾಗಿ … Continue reading *ಸದ್ಯಕ್ಕೆ ಮಳೆಗೆ ಬ್ರೇಕ್: ತಾಪಮಾನದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು..?*