*ಟ್ರಕ್ ಗೆ ಡಿಕ್ಕಿ ಹೊಡೆದ ಬಸ್: 13 ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಬಸ್ ವೊಂದು ಪಿಕಪ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ಘಟನೆ ಬಿಹಾರನ ಕತಿಹಾರ್‌ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಪಿಕಪ್ ವ್ಯಾನ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು ಹಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಸಮೀಪದ … Continue reading *ಟ್ರಕ್ ಗೆ ಡಿಕ್ಕಿ ಹೊಡೆದ ಬಸ್: 13 ಜನ ದುರ್ಮರಣ*