*ಮನೆ ಮೇಲೆ ಬಿದ್ದ 50 ಜನ ಪ್ರಯಾಣಿಕರಿದ್ದ ಬಸ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಅನಾಹುತ ಸ್ವಲ್ಪದರಲ್ಲೆ ತಪ್ಪಿದೆ. ಕೆಎಸ್ಆರ್ ಟಿಸಿ ಬಸ್ಸು ರಸ್ತೆ ಪಕ್ಕದ ಮನೆಯ ಮೇಲೆ ಹಾರಿ ಬಿದ್ದಿರುವ ಘಟನೆ ನಡೆದಿದೆ. ಕೊಪ್ಪ ತಾಲೂಕಿನ ಜಲದುರ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು, ಅವರನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. 50 ಮಂದಿ ಪ್ರಯಾಣಿಕರನ್ನು ಹೊತ್ತ ಸರ್ಕಾರಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿತ್ತು. ಕೊಪ್ಪ ತಾಲೂಕಿನ ಜಲದುರ್ಗ ತಲುಪುತ್ತಿದ್ದಂತೆ ಬಸ್ ಚಾಲಕನ … Continue reading *ಮನೆ ಮೇಲೆ ಬಿದ್ದ 50 ಜನ ಪ್ರಯಾಣಿಕರಿದ್ದ ಬಸ್*