Belagavi NewsBelgaum NewsKannada NewsKarnataka News

ತಲೆ ಕೆಳಗಾಗಿ ಧ್ವಜ ಹಾರಿಸಿದ ಮುಖ್ಯಾಧ್ಯಾಪಕರ ವಿರುದ್ಧ ಕೇಸ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಮುಖ್ಯಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಉರ್ದು ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕ ಅಬ್ದುಲ್ ವಾಹೀದ್ ಎ ಅವರ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಕುಲಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಆರ್ ಪಿ ಅರೀಫ್ ಹುಸೇನ ದೂರು ನೀಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button