ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಕೇಸ್ ದಾಖಲು
ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವೀಡಿಯೊಗಳನ್ನು ಪೆನ್ ಡ್ರೈವ್ ಮೂಲಕ ಜನರಿಗೆ ಹಂಚಿಕೆ ಮಾಡಿರುವ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರೀತಂ ಗೌಡ ಸಹಚರರಾದ ಶರತ್ ಹಾಗೂ ಕಿರಣ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರದಿಂದ ಎಸ್ ಐಟಿ 4 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದೆ. ಎಫ್ಐಆರ್ ದಾಖಲಾದ ಹಿನ್ನಲೆ ಪ್ರೀತಂ ಗೌಡ ಯಾವ ಕ್ಷಣದಲ್ಲಾದರೂ ಬಂಧನವಾಗುವ … Continue reading ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed