*ಕರಾಳ ದಿನ ಆಚರಿಸಿದ ಎಂಇಎಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ಕರ್ನಾಟಕ ರಾಜ್ಯೋತ್ಸವದ ದಿನದಿಂದು ಕರಾಳ ದಿನ ಆಚರಿಸಿದ 40ಕ್ಕೂ ಹೆಚ್ಚು ಮಹಾರಾಷ್ಟ್ರ ಏಕೀಕರಣ ಸಮೀತಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಾಟಕ ರಾಜ್ಯೋತ್ಸವದಂದು ರಾಜ್ಯೋತ್ಸವಕ್ಕೆ ಪ್ರತಿಯಾಗಿ ಎಂಇಎಸ್ ನಡೆಸಿದ ಕರಾಳ ದಿನಾಚರಣೆ ಸಂಬಂಧ 40 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ … Continue reading *ಕರಾಳ ದಿನ ಆಚರಿಸಿದ ಎಂಇಎಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು*
Copy and paste this URL into your WordPress site to embed
Copy and paste this code into your site to embed