*ಅಮಾಯಕರ ಭೂ ಕಬಳಿಕೆದಾರರ ವಿರುದ್ಧ ಸಿಐಡಿ ತನಿಖೆ* *ಜಾನ್ ಮೋಸಸ್ ಗ್ಯಾಂಗ್ ವಿರುದ್ಧ 100ಕ್ಕೂ ಹೆಚ್ಚು ಕೇಸ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ, ವ್ಯಕ್ತಿಗಳಿಂದ ನ್ಯಾಯಾಲಯಗಳಲ್ಲಿ ದಾವೆಗಳನ್ನು ಹೂಡಿಸಿ ಪಡೆದ ಆದೇಶಗಳ ಮೂಲಕ ಅಮಾಯಕರ ಆಸ್ತಿಗಳನ್ನು ಕಬಳಿಸುತ್ತಿರುವ ಕುಖ್ಯಾತ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ, 2000 (KCOCA) ಅನ್ನು ದಾಖಲಿಸಿದ್ದಾರೆ. ಲಘು ವ್ಯವಹಾರಗಳ ನ್ಯಾಯಾಲಯದ ರಿಜಿಸ್ಟ್ರಾರ್‌ರವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಿನಾಂಕ 07/12/2020ರಂದು ಮೊ.ಸಂ: 196/2020 ದಾಖಲು ಮಾಡಿರುತ್ತಾರೆ. ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ … Continue reading *ಅಮಾಯಕರ ಭೂ ಕಬಳಿಕೆದಾರರ ವಿರುದ್ಧ ಸಿಐಡಿ ತನಿಖೆ* *ಜಾನ್ ಮೋಸಸ್ ಗ್ಯಾಂಗ್ ವಿರುದ್ಧ 100ಕ್ಕೂ ಹೆಚ್ಚು ಕೇಸ್*
Copy and paste this URL into your WordPress site to embed
Copy and paste this code into your site to embed