*ಲೋಕ ಆದಾಲತ್ ನಲ್ಲಿ ಒಂದಾದ ದಂಪತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಲಹೊಂಗಲ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಹಲವು ಪ್ರಕರಣಗಳು ರಾಜಿಯಾದವು. ಅದರಲ್ಲಿ ವೈವಾಹಿಕ ಹಕ್ಕುಗಳ ಪುನರ್ ಸ್ವಾಧಿನತೆಗಾಗಿ ಸಲ್ಲಿಸಿದ ಪ್ರಕರಣವೊಂದು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿತು.Home add -Advt ಹಿರಿಯ ದಿವಾಣಿ ನ್ಯಾಯಧೀಶ ರವಿ ಚವ್ಹಾಣ ನೇತೃತ್ವದಲ್ಲಿ ನಡೆದ ಲೋಕ ಆದಾಲತ್‌ನಲ್ಲಿ ಪತಿ-ಪತ್ನಿ ಮಗಳ ಉಜ್ವಲ ಭವಿಷ್ಯಕ್ಕಾಗಿ ಕೂಡಿ ಬಾಳುವ ಇಚ್ಛೆ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಹರ್ಷ ವ್ಯಕ್ತಪಡಿಸಿ ಪರಸ್ಪರ ಅವರಿಗೆ ಹೂ ಮಾಲೆ ಹಾಕಿಸಿ, ಸಿಹಿ ತಿನ್ನಿಸಿದರು. ಅರ್ಜಿದಾರಳ ಪರವಾಗಿ … Continue reading *ಲೋಕ ಆದಾಲತ್ ನಲ್ಲಿ ಒಂದಾದ ದಂಪತಿ*
Copy and paste this URL into your WordPress site to embed
Copy and paste this code into your site to embed