*ಭಾರಿ ಮಳೆಗೆ ಸಾವಗಾಂವ್ ಸಂಪರ್ಕ ರಸ್ತೆಯಲ್ಲಿ ಬಿರುಕು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಈಗಾಗಲೇ ಅನೇಕ ಅವಾಂತರಗಳು ಸೃಷ್ಟಿಯಾಗಿದೆ. ಸತತ ಮಳೆಯಿಂದ ಹೊಸದಾಗಿ ನಿರ್ಮಿಸಿದ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು ಜನ ಭಯಭೀತರಾಗಿದ್ದಾರೆ. ಬೆಳಗಾವಿ ನಗರದಿಂದ ಬೆಳಗಾವಿ ತಾಲೂಕಿನ ಸಾವಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ವೈಟ್ ಟೈಪಿಂಗ್ ( ಕಾಂಕ್ರೀಟ್) ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ಗಿಂತ ಹೆಚ್ಚು ರಸ್ತೆ ಸಂಪೂರ್ಣ ಬಿರುಕು ಬಿಟ್ಟಿದೆ. ರಸ್ತೆಯಲ್ಲಿ ಬಿರುಕು ಬಿಟ್ಟಿದ್ದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದ್ದು, ಕಳೆಪೆ ಮಟ್ಟದ ರಸ್ತೆ ಕಾಮಗಾರಿಗೆ ಆಗಿದ್ದರಿಂದ … Continue reading *ಭಾರಿ ಮಳೆಗೆ ಸಾವಗಾಂವ್ ಸಂಪರ್ಕ ರಸ್ತೆಯಲ್ಲಿ ಬಿರುಕು*
Copy and paste this URL into your WordPress site to embed
Copy and paste this code into your site to embed