ಇನ್ನು ಕೆಲವೇ ಕ್ಷಣಗಳಲ್ಲಿ ಕುತೂಹಲದ ಸಿದ್ದರಾಮಯ್ಯ ಸಂಪುಟ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಲು ಅನುಮತಿ ಕೋರಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಕೇಳಿ ನೋಟೀಸ್ ನೀಡಿದ್ದು, ಇದರಿಂದಾಗಿ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆ ಭಾರೀ ಕುತೂಹಲ ಮೂಡಿಸಿದೆ. ಅಬ್ರಹಾಂ ಎನ್ನುವ ಸಾಮಾಜಿಕ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಕೋರಿದ್ದಾರೆ. ಹಾಗಾಗಿ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೋಟೀಸ್ ನೀಡಿದ್ದಾರೆ. ಈ ಕುರಿತು ಈಗಾಗಲೆ ಹಲವಾರು ಸಚಿವರು, ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, … Continue reading ಇನ್ನು ಕೆಲವೇ ಕ್ಷಣಗಳಲ್ಲಿ ಕುತೂಹಲದ ಸಿದ್ದರಾಮಯ್ಯ ಸಂಪುಟ ಸಭೆ