*ಒಂದು ಕುಟುಂಬವನ್ನು ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟಿದ್ದರು*: *ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಆರೋಪ*

ಪ್ರಗತಿವಾಹಿನಿ ಸುದ್ದಿ: ಒಂದು ಕುಟುಂಬವನ್ನು ಮುಗಿಸಲು ₹600 ಕೋಟಿ ಮೊತ್ತದ ಡೀಲ್ ಕೊಟ್ಟಿದ್ದರು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಹಲವು ಸ್ಫೋಟಕ ವಿಚಾರಗಳನ್ನು ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್, ವಿಕ್ಕಿ ಸಾವು ಪ್ರಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ಕುಟುಂಬವನ್ನು ಮುಗಿಸಲು ಹಾಲಿ ಮುಖ್ಯಮಂತ್ರಿ … Continue reading *ಒಂದು ಕುಟುಂಬವನ್ನು ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟಿದ್ದರು*: *ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಆರೋಪ*