ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸುವ ಮತ್ತು ಅವರಿಗೆ ಸದ್ಗತಿಯನ್ನು ಪ್ರದಾನಿಸುವ ದೇವತೆ – ದತ್ತ

ತೃಪಕ್ಷದ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನಅತೃಪ್ತ ಪೂರ್ವಜರಿಂದ ತೊಂದರೆಯಾಗುವ ಕಾರಣಗಳು ಮತ್ತು ತೊಂದರೆಯ ಸ್ವರೂಪ:ಇತ್ತೀಚಿನ ಕಾಲದಲ್ಲಿ ಹಿಂದಿನಂತೆ ಯಾರೂ ಶ್ರಾದ್ಧ-ಪಕ್ಷ, ಹಾಗೆಯೇ ಸಾಧನೆಯನ್ನೂ ಮಾಡುವುದಿಲ್ಲ. ಕಲಿಯುಗದಲ್ಲಿನ ಬಹುತೇಕ ಜನರು ಸಾಧನೆಯನ್ನು ಮಾಡದಿರುವುದರಿಂದ ಮಾಯೆಯಲ್ಲಿ ಸಿಲುಕಿಕೊಂಡಿರುತ್ತಾರೆ. ಇದರಿಂದಾಗಿ ಇಂತಹವರ ಲಿಂಗದೇಹಗಳು ಮೃತ್ಯುವಿನ ನಂತರ ಅತೃಪ್ತವಾಗಿ ಉಳಿಯುತ್ತವೆ. ಆದುದರಿಂದ ಬಹುತೇಕ ಎಲ್ಲರಿಗೂ ಪೂರ್ವಜರ ಅತೃಪ್ತ ಲಿಂಗದೇಹಗಳಿಂದ ಆಧ್ಯಾತ್ಮಿಕ ತೊಂದರೆಯಾಗುತ್ತಿದೆ. ಇಂತಹ ಅತೃಪ್ತ ಲಿಂಗದೇಹಗಳು ಮರ್ತ್ಯಲೋಕದಲ್ಲಿ ಸಿಲುಕಿಕೊಳ್ಳುತ್ತವೆ. (ಮರ್ತ್ಯಲೋಕವು ಭೂಲೋಕ ಮತ್ತು ಭುವರ್ಲೋಕದ ಮಧ್ಯದಲ್ಲಿದೆ) ದತ್ತನ ನಾಮಜಪದಿಂದ ಮರ್ತ್ಯಲೋಕದಲ್ಲಿ ಸಿಲುಕಿಕೊಂಡಿರುವ … Continue reading ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸುವ ಮತ್ತು ಅವರಿಗೆ ಸದ್ಗತಿಯನ್ನು ಪ್ರದಾನಿಸುವ ದೇವತೆ – ದತ್ತ