*ಸಚಿವ ಎಂ.ಬಿ ಪಾಟೀಲ್ ನೇತೃತ್ವದ ನಿಯೋಗದಿಂದ 10 ದಿನ ವಿದೇಶ ಪ್ರವಾಸ*

ಪ್ರಗತಿವಾಹಿನಿ ಸುದ್ದಿ: ಬೃಹತ್​ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗವು ಇಂದಿನಿಂದ 10 ದಿನ ವಿದೇಶ ಪ್ರವಾಸ ಕೈಗೊಂಡಿದೆ. ಇಂದು ರಾತ್ರಿ ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​ನಿಂದ ತೆರಳುವ ನಿಯೋಗ ಜಪಾನ್‌ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಲಿದೆ. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್​, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಇತರೆ ಉನ್ನತ ಅಧಿಕಾರಿಗಳು ಸಹ … Continue reading *ಸಚಿವ ಎಂ.ಬಿ ಪಾಟೀಲ್ ನೇತೃತ್ವದ ನಿಯೋಗದಿಂದ 10 ದಿನ ವಿದೇಶ ಪ್ರವಾಸ*