*ಸಂಭ್ರಮದ ಗಣರಾಜ್ಯೋತ್ಸವ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ  ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಜ.2) ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ 9 ಗಂಟೆಯ ಒಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ … Continue reading *ಸಂಭ್ರಮದ ಗಣರಾಜ್ಯೋತ್ಸವ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ*