ರಾಜ್ಯದಲ್ಲಿಯೇ ಪ್ರಥಮ: C-TARA ಅಪ್ಲಿಕೇಶನ್ ಗೆ ಚಾಲನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ  ಪರಿಶೀಲನಾ ಸಭೆಯಲ್ಲಿ “C-TARA”ಟಾಸ್ಕ ಅಸೈನಮೆಂಟ್ ಮತ್ತು ರಿವ್ಯೂವ್ ಅಪ್ಲಿಕೇಶನ್” ಗೆ ಲೋಕಪಯೋಗಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.  ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಕಾರ್ಯಕ್ಷೇತ್ರಕ್ಕೆ ತೆರಳಿ ಉದಾಹರಣೆಗೆ ಶಾಲೆ, ಅಂಗನವಾಡಿ, ಪಿ.ಎಚ್.ಸಿ, … Continue reading ರಾಜ್ಯದಲ್ಲಿಯೇ ಪ್ರಥಮ: C-TARA ಅಪ್ಲಿಕೇಶನ್ ಗೆ ಚಾಲನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ