*ಟ್ರೆಕ್ಕಿಂಗ್‌ಗೆ ತೆರಳಿದ್ದ ಮತ್ತೋರ್ವ ಯುವತಿ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಚಾರಣಕ್ಕೆ ಹೋಗಿದ್ದ ಯುವತಿ ನಂದಾ ನಾಪತ್ತೆಯಾಗಿದ್ದು ಕೇರಳದ ಪಾಲಕ್ಕಾಡ್ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಕೇರಳದಿಂದ ಬಂದಿದ್ದ 40 ಜನರ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ … Continue reading *ಟ್ರೆಕ್ಕಿಂಗ್‌ಗೆ ತೆರಳಿದ್ದ ಮತ್ತೋರ್ವ ಯುವತಿ ನಾಪತ್ತೆ*
Copy and paste this URL into your WordPress site to embed
Copy and paste this code into your site to embed