*ಕೆಎಲ್‌ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅದ್ದೂರಿಯಾಗಿ ನಡೆದ ಸಾಂಸ್ಕೃತಿಕ-ತಾಂತ್ರಿಕ ಉತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ KLS Gogte Institute of Technology ನಲ್ಲಿ ಮಾರ್ಚ್ 11 ರಿಂದ 14ರವರೆಗೆ ನಡೆದ AURA 2K26 ಸಾಂಸ್ಕೃತಿಕ ಹಾಗೂ ತಾಂತ್ರಿಕ ಉತ್ಸವ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ನವೀನತೆಗೆ ವೇದಿಕೆಯಾಗಿ ಭರ್ಜರಿಯಾಗಿ ನೆರವೇರಿತು.  ನಾಲ್ಕು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಂಡಭಾವ, ನಾಯಕತ್ವ ಹಾಗೂ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡಿದವು. ಉತ್ಸವದ ಅಂಗವಾಗಿ ನೃತ್ಯ, ನಾಟಕ, ಸಂಗೀತ, ಇ–ಕ್ರೀಡೆ, ಫ್ಯಾಷನ್ ಶೋ, … Continue reading *ಕೆಎಲ್‌ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅದ್ದೂರಿಯಾಗಿ ನಡೆದ ಸಾಂಸ್ಕೃತಿಕ-ತಾಂತ್ರಿಕ ಉತ್ಸವ*