*ಬೆಳಗಾವಿಯಲ್ಲಿ ಬಸವ ಜಯಂತಿ ನಿಮಿತ್ತ ಅದ್ಧೂರಿ ಮೆರವಣಿಗೆ* : *ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಡಾ.ಪ್ರಭಾಕರ ಕೋರೆ ಸೇರಿ ಹಲವು ನಾಯಕರು, ಮಠಾಧೀಶರು ಭಾಗಿ*

​ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ ಬಸವ ಜಯಂತಿ ನಿಮಿತ್ತ ಭಾನುವಾರ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆ ಮೂಲಕ ಗಡಿಜಿಲ್ಲೆ ಬೆಳಗಾವಿಯಲ್ಲಿ ಲಿಂಗಾಯತ ಸಮಾಜದ ಶಕ್ತಿ ಪ್ರದರ್ಶನ ನಡೆಯಿತು. ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಹಿನ್ನೆಲೆ ಅದ್ಧೂರಿ ಮೆರವಣಿಗೆ ಆಯೋಜಿಸಲಾಗಿತ್ತು. ಪಕ್ಷಾತೀತವಾಗಿ ಲಿಂಗಾಯತ ಸಮುದಾಯದ ನಾಯಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. Home add -Advt ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮಿಗಳು, ಅಥಣಿ ಮೋಟಗಿಮಠದ ಪ್ರಭುಚನ್ನಬಸವ … Continue reading *ಬೆಳಗಾವಿಯಲ್ಲಿ ಬಸವ ಜಯಂತಿ ನಿಮಿತ್ತ ಅದ್ಧೂರಿ ಮೆರವಣಿಗೆ* : *ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಡಾ.ಪ್ರಭಾಕರ ಕೋರೆ ಸೇರಿ ಹಲವು ನಾಯಕರು, ಮಠಾಧೀಶರು ಭಾಗಿ*