*ನಿಪ್ಪಾಣಿಯಲ್ಲಿ ಭಾರತೀಯ ಸೇನೆಯ ಶೌರ್ಯದ ಅಂಗವಾಗಿ ಅದ್ಧೂರಿಯಾಗಿ ನಡೆದ ತಿರಂಗಾ ಯಾತ್ರೆ*

ಪ್ರಗತಿವಾಹಿನಿ ಸುದ್ದಿ: ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಕೊಂಡ ‘ಆಪರೇಶನ್ ಸಿಂಧೂರ’ ಯಶಸ್ವಿಯಾದ ಹಿನ್ನೆಲೆಯಲ್ಲಿ ‘ಭಾರತ ಮಾತಾ ಕಿ ಜೈ’ ಜಯಘೋಷದೊಂದಿಗೆ ಸೋಮವಾರ ನಗರದಲ್ಲಿ ಅದ್ದೂರಿಯಾಗಿ ತಿರಂಗಾ ಯಾತ್ರೆಯನ್ನು ನಡೆಸಲಾಯಿತು.  ಆರಂಭದಲ್ಲಿ ಬೆಳಿಗ್ಗೆ ಇಲ್ಲಿನ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತಾಂಬೆಯ ಭಾವಚಿತ್ರಕ್ಕೆ ಸ್ಥಳೀಯ ವಿರುಪಾಕ್ಷಲಿಂಗ ಸಮಾಧಿಮಠದ ಪ್ರಾಣಲಿಂಗ ಸ್ವಾಮೀಜಿ, ಅರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ, ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಪ್ರಾರಂಭವಾಯಿತು.  ಆಪರೇಷನ್ ಸಿಂಧೂರ್ … Continue reading *ನಿಪ್ಪಾಣಿಯಲ್ಲಿ ಭಾರತೀಯ ಸೇನೆಯ ಶೌರ್ಯದ ಅಂಗವಾಗಿ ಅದ್ಧೂರಿಯಾಗಿ ನಡೆದ ತಿರಂಗಾ ಯಾತ್ರೆ*