ಕೆಲವೇ ಕ್ಷಣಗಳಲ್ಲಿ ಬೆಳಗಾವಿಯಲ್ಲೊಂದು ಹೃದಯಸ್ಪರ್ಶಿ ಕಾರ್ಯಕ್ರಮ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹೃದಯಸ್ಪರ್ಶಿ ಕಾರ್ಯಕ್ರಮವೊಂದಕ್ಕೆ ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಸಾಕ್ಷಿಯಾಗಲಿದೆ. ಎರಡು ವರ್ಷದ ಬಾಲಕಿ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಇಂದು ಮಧ್ಯಾಹ್ನ 2.30ಕ್ಕೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾಳೆ. ಇಷ್ಟೇ ಆಗಿದ್ದರೆ ಅದೇನು ವಿಶೇಷವಾಗುತ್ತಿರಲಿಲ್ಲ. ಆದರೆ ಆ ಬಾಲಕಿ ಕೆಲವೇ ದಿನಗಳ ಹಿಂದೆ ಅಪಘಾತದಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಾಳೆ. ಆಕೆಯ ತಾಯಿ ಸಂಕಷ್ಟದ ಮಧ್ಯೆಯೂ ಧೈರ್ಯ ಮಾಡಿ, ತನ್ನ ಪತಿಯ ಅಂಗಾಂಗಗಳನ್ನು ದಾನ ಮಾಡಿದ್ದಾಳೆ. ತನ್ಮೂಲಕ ಅನೇಕ ಜೀವಗಳನ್ನು ಉಳಿಸಲು ಸಾಧ್ಯವಾಯಿತು. … Continue reading ಕೆಲವೇ ಕ್ಷಣಗಳಲ್ಲಿ ಬೆಳಗಾವಿಯಲ್ಲೊಂದು ಹೃದಯಸ್ಪರ್ಶಿ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed