
ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಳಗಾವಿ ನಗರದ ಖಾಸಗಿ ಹೈಸ್ಕೂಲ್ ನ ಎಸ್ಎಸ್ ಎಲ್ ಸಿ ವಿದ್ಯಾರ್ಥಿಯಾಗಿದ್ದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ.
ಹಂತಕರು ವಿದ್ಯಾರ್ಥಿಯ ಕೊಲೆ ಮಾಡಿ ಗ್ರಾಮದ ಹೊರ ವಲಯದಲ್ಲಿ ಮೃತದೇಹವನ್ನು ಎಸೆದು ಹೋಗಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಯಡೂರಿನಿಂದ ಶ್ರೀಶೈಲದವರೆಗೆ ಪಾದಯಾತ್ರೆ; ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ ನಿಮಿತ್ತ ಧರ್ಮ ಜಾಗೃತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ