
ಪ್ರಗತಿವಾಹಿನಿ ಸುದ್ದಿ, ಶಿರಸಿ : ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ಬೇಟೆ ಮಾಡಿದ ಘಟನೆ ಉ.ಕ ಜಿಲ್ಲೆ ಶಿರಸಿಯ ಯಾಣ ಕ್ರಾಸ್ ಬಳಿ ನಡೆದಿದೆ.

ಕಾಳಿಂಗ ಸರ್ಪದ ಬೇಟೆಯಿಂದ ಉಡವೂ ಸಾವನ್ನಪ್ಪಿದೆ. ಬೈಕ್ ಸವಾರನಾದ ಸ್ಥಳೀಯ ಅನಂತಮೂರ್ತಿ ಮತ್ತಿಘಟ್ಟ ಎನ್ನುವವರಿಗೆ ಈ ಉಡವನ್ನು ನುಂಗುತ್ತಿರುವ ಕಾಳಿಂಗ ಸರ್ಪ ಕಣ್ಣಿಗೆ ಬಿದ್ದಿದ್ದು ಅವರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.
https://pragati.taskdun.com/crime-news/kingcobra-was-found-in-the-house/