Latest

*ಕಾಂಗ್ರೆಸ್ ನಾಯಕ, ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಪುತ್ರ BJP ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ರಕ್ಷಣಾ ಸಚಿವ ಎ.ಕೆ.ಆಂತನಿ ಪುತ್ರ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹಾಗೂ ಕೇಂದ್ರ ಸಚಿವ ವಿ.ಮುರಳೀಧರನ್ ಅವರೊಂದಿಗೆ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಯಾದರು.

Home add -Advt

ಕೇಂದ್ರ ಸಚಿವ ಪಿಯೂಷ್ ಗೋಯಲ್, ಅನಿಲ್ ಆಂಟನಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

https://pragati.taskdun.com/cm-basavaraj-bommaihublireservation/

Related Articles

Back to top button