*ಬೆಳಗಾವಿಯಲ್ಲಿ ನಡೆಯಿತು ದೇಶವನ್ನೇ ಬೆಚ್ಚಿಬೀಳಿಸುವ ದೊಡ್ಡ ರಾಬರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಗೋವಾ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾದ ಸುಮಾರು 400 ಕೋಟಿ ರೂಪಾಯಿ ನಗದು ತುಂಬಿದ್ದ ಎರಡು ಕಂಟೇನರ್‌ಗಳು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ  ಚೋರ್ಲಾ ಘಾಟ್ ನಲ್ಲಿ ಲೋಟಿ ಮಾಡಲಾಗಿದೆ ಎಂದು ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಅವರಿಗೆ ಸೇರಿದ ಹಣವೇ ಈ ಕಂಟೇನರ್‌ಗಳಲ್ಲಿ ಸಾಗುತ್ತಿತ್ತು ಎನ್ನಲಾಗಿದ್ದು, ಬೆಳಗಾವಿಯಲ್ಲಿ ನಡೆದ ಈ ಅತಿದೊಡ್ಡ ದರೋಡೆ ಪ್ರಕರಣದಿಂದ ಮಹಾರಾಷ್ಟ್ರದಲ್ಲಿ ತೀವ್ರ ಸಂಚಲನ ಉಂಟಾಗಿದೆ.  ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ … Continue reading *ಬೆಳಗಾವಿಯಲ್ಲಿ ನಡೆಯಿತು ದೇಶವನ್ನೇ ಬೆಚ್ಚಿಬೀಳಿಸುವ ದೊಡ್ಡ ರಾಬರಿ*