ಎನ್‌ಡಿಎ 300ರ ಗಡಿ ದಾಟಲಿಲ್ಲ ಎಂಬ ಸುದ್ದಿ ತಿಳಿದು ಹೃದಯಾಘಾತದಿಂದ ವ್ಯಕ್ತಿ ಸಾವು

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಫಲಿತಾಂಶ ನೋಡಿ ಹುಬ್ಬಳ್ಳಿಯ ಲಿಂಗಾರಾಜ ನಗರ ನಿವಾಸಿ  ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಇಂದು ಲೋಕಸಭೆಯ ಚುನಾವಣೆಯ ಫಲಿತಾಂಶ ಹೊರ ಬಂದಿದೆ.‌ ಇಂಡಿಯಾ ಒಕ್ಕೂಟಕ್ಕೆ, ಸುಮಾರು 230 ಸ್ಥಾನಗಳು ಬಂದಿದೆ.‌ ಎನ್ ಡಿ ಎ ಕೂಟಕ್ಕೆ 295 ಸ್ಥಾನಗಳು ಬಂದಿದೆ.‌ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ಬಾರದ ಕಾರಣ ಅಘಾತಗೊಂಡು ಶಿವಪ್ರಕಾಶ್ ಹಿರೇಮಠ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ನಡೆದಿದೆ. ಶಿವಪ್ರಕಾಶ್ ಹಿರೇಮಠ ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದರು. … Continue reading ಎನ್‌ಡಿಎ 300ರ ಗಡಿ ದಾಟಲಿಲ್ಲ ಎಂಬ ಸುದ್ದಿ ತಿಳಿದು ಹೃದಯಾಘಾತದಿಂದ ವ್ಯಕ್ತಿ ಸಾವು