ಪಿಎಸ್ಐ ಕಿರುಕುಳ ನೀಡಿದ್ದಾರೆ ಎಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪ್ರಗತಿವಾಹಿನಿ ಸುದ್ದಿ: ಪಿಎಸ್ ಐ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವ್ಯಕ್ತಿಓರ್ವ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರು ಘಟನೆ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲೂಕಿನ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ. ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದರು ಎನ್ನಲಾಗಿದೆ. ಭಾಸ್ಕರ್ ಅವರನ್ನು ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.Home add -Advt ಜೂಜಾಟ ಆರೋಪದಡಿ ಭಾಸ್ಕರ್ ವಿರುದ್ಧ ರಾಮನಗರ ಪೊಲೀಸ್ ಠಾಣೆಯ … Continue reading ಪಿಎಸ್ಐ ಕಿರುಕುಳ ನೀಡಿದ್ದಾರೆ ಎಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed