*ಪ್ರೀತಿಸಿ ಮದುವೆಯಾದ ಜೋಡಿ ಆತ್ಮಹತ್ಯಗೆ ಶರಣು*

ಪ್ರಗತಿವಾಹಿನಿ ಸುದ್ದಿ: ನವ ವಿವಾಹಿತ ಜೋಡಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ  ಮನೆಯಲ್ಲಿ ನಡೆದಿದೆ‌. Home add -Advt ಮನೋಜಕುಮಾರ ಪೋಳ (30) ರಾಖಿ (23) ನೇಣಿಗೆ ಶರಣಾದ ಜೋಡಿ. ಇವರಿಬ್ಬರೂ ಕಳೆದ ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ನಿನ್ನೆ ತಡರಾತ್ರಿ ಊಟ ಮಾಡಿದ ಬಳಿಕ ನೇಣಿಗೆ ಶರಣಾಗಿದ್ದಾರೆ. ಮನೋಜಕುಮಾರ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ.  ಮನೋಜಕುಮಾರ ತಾಯಿ ಭಾರತಿ ಮಗಳ ಊರಿಗೆ … Continue reading *ಪ್ರೀತಿಸಿ ಮದುವೆಯಾದ ಜೋಡಿ ಆತ್ಮಹತ್ಯಗೆ ಶರಣು*