*ಒಂಬತ್ತು ನಿಮಿಷಕ್ಕೆ ಒಬ್ಬ ವಿವಾಹಿತ ಪುರುಷ ಆತ್ಮಹತ್ಯೆ!* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದಲ್ಲಿ ಪ್ರತಿ ಒಂಬತ್ತು ನಿಮಿಷಕ್ಕೆ ಒಬ್ಬ ವಿವಾಹಿತ ಪುರುಷ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ, ದಿನವೊಂದಕ್ಕೆ 168 ವಿವಾಹಿತ ಪುರುಷರ ಆತ್ಮಹತ್ಯೆ ನಡೆಯುತ್ತಿದೆ.  ಇದು  ಪುರುಷರ ಮೇಲೆ ಪ್ರಸ್ತುತ ದಿನಮಾನದಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ಪ್ರಮಾಣವನ್ನು ಸೂಚಿಸುತ್ತದೆ ಎಂದು ಹಿರಿಯ ಪತ್ರಕರ್ತ ಮುರುಗೇಶ ಶಿವಪೂಜಿ ಕಳವಳ ವ್ಯಕ್ತಪಡಿಸಿದರು. ಅವರು ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ನಾಡಹಬ್ಬ ಉತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಪುರುಷರ ಮೇಲೆ ದೌರ್ಜನ್ಯ’ ಕುರಿತು ಅವರು ಉಪನ್ಯಾಸ ನೀಡಿದರು. 2005 ರಿಂದ 2010 ರ … Continue reading *ಒಂಬತ್ತು ನಿಮಿಷಕ್ಕೆ ಒಬ್ಬ ವಿವಾಹಿತ ಪುರುಷ ಆತ್ಮಹತ್ಯೆ!*