*ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಒಂದೇ ಮರಕ್ಕೆ ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ(28), ಲಲಿತಾ ಹಲಗೇರಿ (21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಒಂದೇ ಗ್ರಾಮದವರಾದ ಅಪ್ಪಣ್ಣ ಗೊರಕಿ ಹಾಗೂ ಲಲಿತಾ ನಡುವೆ ಪ್ರೀತಿ ಇತ್ತು. ಅವರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ಮಧ್ಯೆ ಮನೆಯವರ ಬಲವಂತಕ್ಕೆ ಲಲಿತಾ ಇದೇ ಏಪ್ರಿಲ್ 4 ರಂದು ಬೇರೆ ಯುವಕನೊಂದಿಗೆ … Continue reading *ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ*
Copy and paste this URL into your WordPress site to embed
Copy and paste this code into your site to embed